ಕರ್ನಾಟಕ ಯಕ್ಷಗಾನ ಅಕಾಡೆಮಿ

ಕರ್ನಾಟಕ ಸರ್ಕಾರ

ಗಿರಿಜನ ಉಪಯೋಜನೆಗಳು

Home

ಗಿರಿಜನ ಉಪಯೋಜನೆಗಳು

ನಾಡಿನ ವಿವಿಧ ಭಾಗಗಳಲ್ಲಿ ವಾಸಿಸುತ್ತಿರುವ ಗಿರಿಜನ ಸಮುದಾಯವನ್ನು ವಿಶೇಷವಾಗಿ ಸಮಾಜದ ಮುಖ್ಯವಾಹಿನಿಗೆ ಕರೆತರುವ ಸದುದ್ದೇಶದಿಂದ ಸರ್ಕಾರವು ಗಿರಿಜನ ಉಪಯೋಜನೆಯಡಿ ವಿಶೇಷ ನಿಧಿಯನ್ನು ಸ್ಥಾಪಿಸಿ, ಪ್ರತ್ಯೇಕ ಅನುದಾನವನ್ನು ಮಂಜೂರು ಮಾಡಿ, ಪರಿಶಿಷ್ಟ ಪಂಗಡದ(ಎಸ್.ಟಿ) ಕಲಾವಿದರು ಮತ್ತು ಸಂಸ್ಥೆಗಳು ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಅವಕಾಶಗಳನ್ನು ಮತ್ತು ಆರ್ಥಿಕ ನೆರವನ್ನು ಒದಗಿಸುತ್ತಿದೆ. ಗಿರಿಜನ ಉಪಯೋಜನೆಯಡಿಯಲ್ಲಿ ಜನಪರ ಉತ್ಸವಗಳು, ಕನ್ನಡ ಭಾಷೆಯಲ್ಲಿ ಎಂ.ಫಿಲ್ ಮತ್ತು ಪಿ.ಎಚ್.ಡಿ ಸಂಶೋಧನಾ ಪ್ರಬಂಧ ರಚಿಸಿದ ಪರಿಶಿಷ್ಟ ಪಂಗಡದ ಸಂಶೋಧಕರಿಗೆ ಹಸ್ತಪ್ರತಿ ಮುದ್ರಣಕ್ಕೆ ಧನಸಹಾಯ, ಪರಿಶಿಷ್ಟ ಪಂಗಡದ ಯಕ್ಷಗಾನ ಸಂಸ್ಥೆಗಳಿಗೆ ನೆರವು, ಯಕ್ಷಗಾನ ತರಬೇತಿ ಕಾರ್ಯಕ್ರಮಗಳಿಗೆ ಗುರು-ಶಿಷ್ಯ ಪರಂಪರೆಯ ಅಡಿಯಲ್ಲಿ ಗುರುಕುಲ ಮಾದರಿಯ ಶಿಕ್ಷಣಕ್ಕೆ ಅನುದಾನ ನೀಡಲಾಗುತ್ತಿದೆ.

 

ಇತ್ತೀಚಿನ ನವೀಕರಣ​ : 03-03-2021 04:09 PM ಅನುಮೋದಕರು: Admin

 
×
ABOUT DULT ORGANISATIONAL STRUCTURE PROJECTS